Breaking News

ದುಗಲಡ್ಕದಲ್ಲಿ ಕಾರು ಪಲ್ಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕಾಸರಗೋಡಿನ ಮಾನ್ಯದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಕಾರು ಟಯರ್ ಪಂಚರ್ ಆಗಿ ದುಗಲಡ್ಕದ ಕುಂಬೆತ್ತಿಬನ ಎಂಬಲ್ಲಿ ಪಲ್ಟಿಯಾದ ಘಟನೆ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಜಖಂಗೊಂಡಿದೆ ಎಂದು ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.