ಗಾಂಧಿನಗರ ಅನ್ಸಾರುಲ್ ಮುಸ್ಲಿಮೀನ್ ಅಸೋಶಿಯೇಶನ್  ವತಿಯಿಂದ ಬೃಹತ್ ಇಫ್ತಾರ್ ಕೂಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿ ಆವರಣದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಬೃಹತ್ ಇಫ್ತಾರ್ ಕೂಟ  ವಿಜೃಂಭಣೆಯಿಂದ ನಡೆಯಿತು.
ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ.
ಆದರೆ ಈ ಬಾರಿ ಪರಿಸ್ಥಿತಿ ಸಹಜಸ್ಥಿತಿಯತ್ತ ಮರಳಿದ ಕಾರಣ ಈ ಬಾರಿ ಇಫ್ತಾರ್ ಕೂಟಕ್ಕೆ ಸಾವಿರಾರು ಮಂದಿ ಮುಸಲ್ಮಾನ ಬಾಂಧವರು ಭಾಗವಹಿಸಿದ್ದರು.
ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಇದರ ವತಿಯಿಂದ ದಾನಿಗಳ ಸಹಕಾರದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.


ಈ ಕಾರ್ಯಕ್ರಮಕ್ಕೆ ಸ್ಥಳೀಯ ಜಮಾಅತ್ ಕಮಿಟಿ,ಅನೇಕ ದಾನಿಗಳು, ಅಸೋಸಿಯೇಷನ್ ಇದರ ಪದಾಧಿಕಾರಿಗಳು ಸದಸ್ಯರು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.