ಚೊಕ್ಕಾಡಿ ಗರುಡ ಯುವಕ ಮಂಡಲ ಮಯೂರಿ ಯುವತಿ ಮಂಡಲದ ವತಿಯಿಂದ ಸ್ವಚ್ಚತಾ ಕಾರ್ಯಾಗಾರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಗರುಡ ಯುವಕ ಮಂಡಲ ಮತ್ತು ಮಯೂರಿ ಯುವತಿ ಮಂಡಲದ ಆಶ್ರಯದಲ್ಲಿ “ನಮ್ಮ ಚೊಕ್ಕಾಡಿ, ಸ್ವಚ್ಛ ಚೊಕ್ಕಾಡಿ ” ಎಂಬ ನೆಲೆಯಲ್ಲಿ ಮೆ. 1ರಂದು ಚೊಕ್ಕಾಡಿ ವಠಾರದಲ್ಲಿ
ಬ್ರಹತ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಗರುಡ ಯುವಕ ಮಂಡಲದ ಸದಸ್ಯರು, ಮಯೂರಿ ಯುವತಿ ಮಂಡಲದ ಸದಸ್ಯರು ಹಾಗೂ ಊರವರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.