ಜಟ್ಟಿಪಳ್ಳ ಗ್ರೀನ್ ಬಾಯ್ಸ್ ಅಸೋಶಿಯೇಶನ್  ವತಿಯಿಂದ ಬೃಹತ್ ಇಫ್ತಾರ್ ಕೂಟ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಜಟ್ಟಿಪಳ್ಳ ಮಸೀದಿ ಆವರಣದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಬೃಹತ್ ಇಫ್ತಾರ್ ಕೂಟ ಈ ಬಾರಿಯೂ ಬಹಳ ವಿಜೃಂಭಣೆಯಿಂದ ನಡೆಯಿತು.


ಪ್ರತಿದಿನ ಊರ ಪರವೂರ ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಇಪ್ತಾರ್ ಕೂಟ ನಡೆಯುತ್ತಿದೆ.
ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸಾಮೂಹಿಕ ಇಫ್ತಾರ್ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ.
ಆದರೆ ಈ ಬಾರಿ ಪರಿಸ್ಥಿತಿ ಸಹಜಸ್ಥಿತಿಯತ್ತ ಮರಳಿದ ಕಾರಣ ಈ ಬಾರಿ ಇಫ್ತಾರ್ ಕೂಟಕ್ಕೆ ನೂರಾರು ಮಂದಿ ಇಪ್ತಾರ್ ಕೂಟದಲ್ಲಿ
ಭಾಗವಹಿಸಿದ್ದರು.
ರಂಜಾನ್ 27 ರಂದು ಗ್ರೀನ್ ಬಾಯ್ಸ್ ಅಸೋಸಿಯೇಷನ್ ಇದರ ವತಿಯಿಂದ ದಾನಿಗಳ ಸಹಕಾರದಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಸ್ಥಳೀಯ ಹಯಾತುಲ್ ಇಸ್ಲಾಂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.
ಗ್ರೀನ್ ಬಾಯ್ಸ್ ಅಸೋಸಿಯೇಷನ್ ಇದರ ಪದಾಧಿಕಾರಿಗಳು ಸದಸ್ಯರು ಸಹಕರಿಸಿದ್ದಾರೆ .
ಇಪ್ತಾರ್ ಕೂಟದ ನಂತರ ಸಾರ್ವಜನಿಕ ಅನ್ನದಾನ ವಿತರಣೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.