Breaking News

ಕೆಂಪೇಗೌಡ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ – ಮುಖ್ಯ ಅತಿಥಿಯಾಗಿ ಡಾ. ರೇಣುಕಾಪ್ರಸಾದ್ ಕೆ.ವಿ. ಭಾಗಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತದಲ್ಲಿರುವ ಪ್ರತಿಷ್ಠಿತ
ಕೆಂಪೇಗೌಡ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಮೇ. 1ರಂದು ಪದವಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ನೆರವೇರಿದ್ದು, ಮುಖ್ಯ ಅತಿಥಿಯಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಭಾಗವಹಿಸಿದ್ದರು.

ಎಂ.ಬಿ.ಬಿ.ಎಸ್. ಮತ್ತು ಎಂ.ಡಿ. ಪದವಿಗಳ ಸುಮಾರು 120 ವಿದ್ಯಾರ್ಥಿಗಳು ಪ್ರಮಾಣಪತ್ರ ಸ್ವೀಕರಿಸಿದರು. ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ‌ ಉಪಕುಲಪತಿಗಳಾದ ಎಂ.ಕೆ. ರಮೇಶ್ ಉದ್ಘಾಟಿಸಿ ಪದವಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಡಾ. ರೇಣುಕಾಪ್ರಸಾದ್ ಕೆ.ವಿ.ಯವರೊಂದಿಗೆ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪ ರೆಡ್ಡಿ, ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾದ ಡಿ.ಕೆ. ರಮೇಶ್, ಉಪಾಧ್ಯಕ್ಷ ಲೋಕೇಶ್ ಬಿ.ಎನ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಉಮಾಪತಿ, ಕಾಲೇಜಿನ ಪ್ರಾಂಶುಪಾಲರಾದ ವಿನಯಚಂದ್ರ, ಉಪಪ್ರಾಂಶುಪಾಲರಾದ ಡಾ. ಭಗವಾನ್ ಬಿ.ಸಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.