ಕುಲ್ಕುಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಶಿಕ್ಷಕಿಯಾಗಿದ್ದ ಲೀಲಾ ಕುಮಾರಿ ಟಿ. ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಂಜ ಇಲ್ಲಿಗೆ ಮುಖ್ಯ ಶಿಕ್ಷಕಿಯಾಗಿ ಬಡ್ತಿ ಹೊಂದಿ ರುತ್ತಾರೆ .ಇವರು ಇತ್ತೀಚೆಗೆ ನಿವೃತ್ತಿ ಹೊಂದಿದ ನಿವೃತ್ತ ವೃತ್ತಿ , ರಾಷ್ಟ್ರ ಪ್ರಶಸ್ತಿ ವಿಜೇತ ಉಪನ್ಯಾಸಕ ವಿಶ್ವನಾಥ ನಡುತೋಟರ ಪತ್ನಿ .