ಸುಬ್ರಹ್ಮಣ್ಯದ ಕಾರ್ಸ್ಟ್ರೀಟ್ ಬಳಿ ನೂತನ ವಸತಿಗೃಹ ‘‘ ಷಷ್ಠಿ’’ ಮೇ.3 ರಂದು ಉದ್ಘಾಟನೆ ಗೊಳ್ಳಲಿದೆ.
ಬೆಳಗ್ಗೆ ಶ್ರೀ ಗಣಪತಿ ಹೋಮ,
ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಬಳಿಕ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಇದರ ಶ್ರೀಗಳಾದ ವಿದ್ಯಾಪ್ರಸನ್ನ ಸ್ವಾಮೀಜಿ ಮತ್ತು ಶ್ರೀ ದಾಮ ಮಾಣಿಲ ಮಠದ ಮೋಹನದಾಸ ಪರಮಹಂಸ ಸ್ವಾಮೀಜಿ ಇವರುಗಳು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಾಗವಹಿಸುವಂತೆ ಕೋರಲಾಗಿದೆ.