ಎಡಮಂಗಲ ಬಜದಗುತ್ತು ಕಮಲ ರಾಮಣ್ಣ ರೈ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಎಡಮಂಗಲ ಗ್ರಾಮದ ಬಜದಗುತ್ತು ಮಾಲೆಂಗಿರಿ ರಾಮಣ್ಣ ರೈಯವರ ಪತ್ನಿ ಶ್ರೀಮತಿ ಕಮಲಾ ರೈಯವರು ಅಲ್ಪಕಾಲದ ಅಸೌಖ್ಯದಿಂದ ಮೇ. 1ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಮೃತರು ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.