ನಿಂತಿಕಲ್ಲು: ಈದುಲ್ ಫಿತ್ರ್ ಆಚರಣೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಶಾಂತಿ ಸೌಹಾರ್ದತೆಯನ್ನು ಸಾರುವ ಈದುಲ್ ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಜಮಾಹತ್ ಖತೀಬ್ ಜಾಫರ್ ಸಹದಿಯವರು ಈದ್ ನಮಾಜಿಗೆ ನೇತೃತ್ವ ನೀಡಿದರು . ಹಾಗು ಈದ್ ಸಂದೇಶ ನೀಡಿದರು. ಜಮಾಅತರು ಸಮೀತಿ ಪದಾಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.