ತಿಮ್ಮಾಳು ಮುಂಡೋಳಿಮೂಲೆ ನಿಧನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

 

ಅಜ್ಜಾವರ ಗ್ರಾಮದ ಮುಂಡೋಳಿಮೂಲೆ ನಿವಾಸಿ ದಿ. ಐತ ಬೈರ ಬೇಲ್ಯರವರ ಧರ್ಮಪತ್ನಿ ತಿಮ್ಮಾಳುರವರು ಮೇ 4 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರಿಗೆ 99 ವರ್ಷ ವಯಸ್ಸಾಗಿತ್ತು. ಮೃತರು ಐವರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.