ಭಾರೀ ಗಾಳಿ ಮಳೆಯ ಪರಿಣಾಮವಾಗಿ 33kv ಮಾಡವು ಸುಳ್ಯ ಲೈನ್ ಮೇಲೆ ಬೃಹದಾಕಾರದ ಮರ ಬಿದ್ದ ಕಾರಣ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ವಾಗಿರುತ್ತದೆ. ಮರವನ್ನು ತೆರವುಗೊಳಿಸುವ ಕೆಲಸ ಪ್ರಗತಿ ಯಲ್ಲಿದ್ದು ಆದಷ್ಟು ಶೀಘ್ರದಲ್ಲಿ ವಿದ್ಯುತ್ ಮರು ಪೂರೈಕೆ ಮಾಡಲಾಗುವುದು ಎಂದು ಸುಳ್ಯ ಮೆಸ್ಕಾಂ ಎ.ಇ.ಇ. ಹರೀಶ್ ನಾಯ್ಕ್ ಸುದ್ದಿಗೆ ತಿಳಿಸಿದ್ದಾರೆ.