ಗುತ್ತಿಗಾರಿನ ಮುತ್ತಪ್ಪ ನಗರದ ಬಿಂದುಶ್ರೀ ಸಂಕೀರ್ಣದಲ್ಲಿ ಮೇ.6 ರಂದು ಡಾ ನಿಶಾಂತ್ ಆರ್ನೋಜಿ ಅವರ “ಶತಾಯು” ಆಯುರ್ವೇದ ಕ್ಲಿನಿಕ್ ಶುಭಾರಂಭ ಗೊಳ್ಳಲಿದೆ.
ಎ.ಓ.ಎಲ್.ಇ.ಸುಳ್ಯ ಇದರ ಅಧ್ಯಕ್ಷ ಡಾ ಕೆ.ವಿ.ಚಿದಾನಂದ ಉದ್ಘಾಟಿಸಲಿದ್ದಾರೆ.
ಕೃಷಿಕ, ಸುಳ್ಯ ಕ.ಸಾ.ಪ.ಮಾಜಿ ಅಧ್ಯಕ್ಷ ಎ.ಕೆ.ಹಿಮಕರ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ.ವಿ.ಜಿ.ಆಯುರ್ವೇದ ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲ ಡಾ ಲೀಲಾಧರ ಡಿ.ವಿ., ತಾಲೂಕು ಆರೋಗ್ಯಾಕಾರಿ ಡಾ ನಂದಕುಮಾರ್,
ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ ಆಚಳ್ಳಿ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,
ಪ್ರಾ.ಕೃ.ಪ.ಸ.ಸಂಘ ಗುತ್ತಿಗಾರು ಇದರ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಬಿಂದುಶ್ರೀ ಸಂಕೀರ್ಣ ಇದರ ಮಾಲಕ
ಕೆ.ಬಾಲಕೃಷ್ಣ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.