ಅರಂತೋಡು : ತೋಟಂಪಾಡಿ ಉಳ್ಳಾಕುಲು ದೈವಸ್ಥಾನದಲ್ಲಿ ಗೊನೆಮುಹೂರ್ತ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಲು, ಉಳ್ಳಾಲ್ತಿ ಮತ್ತು ಸಹ ಪರಿವಾರ ದೈವಗಳ ಪುನರ್‌ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ನಡೆಯಲಿದ್ದು, ಆ ಪ್ರಯುಕ್ತ ಇಂದು ಗೊನೆಮುಹೂರ್ತ ನಡೆಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಬ್ರಹ್ಮಕಶೋತ್ಸವ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.