ರಂಗ ಮಾಂತ್ರಿಕ ಜೀವನ್ ರಾಂ ಸುಳ್ಯ ರಿಗೆ ಆರ್ಯಭಟ ಪ್ರಶಸ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಕರ್ನಾಟಕದ ಪ್ರಸಿದ್ಧ ರಂಗಭೂಮಿ ಕಲಾವಿದ, ಕರ್ನಾಟಕ ಯಕ್ಷ ರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ಇವರಿಗೆ 2021-22ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಲಭಿಸಿದೆ.

ಜೀವನ ರಾಂ ಅವರು ರಂಗಭೂಮಿಯ ವಿವಿಧ ಪ್ರಕಾರಗಳಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಕಲಾ ವೇದಿಕೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.

ರಂಗ ಚಟುವಟಿಕೆಯಲ್ಲಿ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಅವರಿಗೆ ಮೇ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.