ಹೊಸಪೇಟೆ ವಿಭಾಗದ ಅಬಕಾರಿ ಇಲಾಖೆಯ ಜಂಟಿ ಆಯುಕ್ತರಾಗಿ ಡಾ. ಸಿ.ಹೆಚ್. ಬಾಲಕೃಷ್ಣ ಮುಂಭಡ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಾಲಕೃಷ್ಣ ಸಿ.ಹೆಚ್.ರವರು
ಹೊಸಪೇಟೆ ವಿಭಾಗದ ಅಬಕಾರಿ ಇಲಾಖೆಯ ಜಂಟಿ ಆಯುಕ್ತರಾಗಿ ಮುಂಭಡ್ತಿ ಹೊಂದಿದ್ದಾರೆ.
ಗುತ್ತಿಗಾರು ಗ್ರಾಮದ ಚತ್ರಪ್ಪಾಡಿಯವರಾದ ಡಾ. ಬಾಲಕೃಷ್ಣ ಸಿ.ಹೆಚ್.ರವರು ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಲ್ಲಿ ಸಹಾಯಕ ಮತ್ತು ಉಪ ಕಾರ್ಮಿಕ ಆಯುಕ್ತರಾಗಿ ಹಲವಾರು ವರ್ಷಗಳ ಕಾಲ‌ ಸೇವೆ ಸಲ್ಲಿಸಿ ಬಳಿಕ‌ ಉಚ್ಚ ನ್ಯಾಯಾಲಯದ ಆದೇಶದನ್ವಯ ಅಬಕಾರಿ ಇಲಾಖೆಯಲ್ಲಿ ನಿಯೋಜನೆಗೊಂಡು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಇದೀಗ ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡ ಹೊಸಪೇಟೆ ವಿಭಾಗದ ಜಂಟಿ ಆಯುಕ್ತರಾಗಿ ಅಧಿಕಾರಿಯಾಗಿ ವಹಿಸಿಕೊಂಡಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.