ಕೃಷಿ ಇಲಾಖೆಯಿಂದ ಜೇನು ಕೃಷಿ ತರಬೇತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಜೇನುಕೃಷಿ ತರಬೇತಿ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಲು ಆಹ್ವಾನಿಸಲಾಗಿದ್ದು ಆಸಕ್ತ ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇ.21  ರೊಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಕಛೇರಿಯಲ್ಲಿ ಹೆಸರು ನೋಂದಾಯಿಸಲು ಕೋರಿದೆ.
2022-23  ನೇ ಸಾಲಿಗೆ ತೋಟಗಾರಿಕೆ ಇಲಾಖೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಾಳುಮೆಣಸು, ಕೋಕೋ, ಕಂದು ಬಾಳೆ, ಗೇರು ಬೆಳೆಗಳಲ್ಲಿ ಹೊಸದಾಗಿ ತೋಟ ಮಾಡಲು, ಹಾಗೂ ಕಾಳುಮೆಣಸು ಪುನಶ್ಚೇತನ ಕಾರ್ಯಕ್ರಮ ಸಹಾಯಧನ ಲಭ್ಯವಿದ್ದು ಆಸಕ್ತ ರೈತರು ದಿನಾಂಕ: ೨೧/೦೫/೨೦೨೨ ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಅರ್ಜಿಯೊಂದಿಗೆ ಅರ್ಜಿ ನಮೂನೆ ನೋಂದಾಯಿತ ನರ್ಸರಿಗಳಿಂದ ಸಸಿ ಖರೀದಿ ಮಾಡಿದ ಬಿಲ್ಲು ,(ದಿನಾಂಕ:೦೧/೮೦೪/೨೦೨೨ ರ ನಂತರದ್ದು), ಚಾಲ್ತಿಯಲ್ಲಿರುವ ಅರ್ಜಿದಾರರ ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಮತದಾರರ ಗುರುತು ಚೀಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ (ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಆರ್.ಟಿ.ಸಿ., ಜಂಟಿ ಖಾತೆ ಹೊಂದಿದ್ದಲ್ಲಿ, ಉಳಿಕೆದಾರರಿಂದ ಒಪ್ಪಿಗೆ/ಜಿ.ಪಿ.ಎ. ಪತ್ರ ಲಗತ್ತಿಸಬೇಕೆಂದು ಇಲಾಖೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.