ಚೈತನ್ಯ ಗೆಳೆಯರ ಬಳಗ ಶೆಟ್ಟಿ ಮಜಲು ಇವರ ವತಿಯಿಂದ ಸ.ಕಿ.ಪ್ರಾ.ಶಾಲೆ ಸೇವಾಜೆಯಲ್ಲಿ ಮೇ.7ರಂದು ಶ್ರಮದಾನ ನಡೆಯಿತು. ಶಾಲಾ ಆವರಣ ಗೋಡೆಗೆ ಅವಶ್ಯವಾಗಿರುವ ಮಣ್ಣನ್ನು ಸತತ ಮೂರನೇ ಬಾರಿ ಹೊತ್ತು ಸಮತಟ್ಟು ಮಾಡಲಾಯಿತು. ಶಾಲೆಯ ಮೇಲ್ಚಾವಣಿ ದುರಸ್ಥಿಯನ್ನು ಶ್ರಮದಾನದ ಮೂಲಕ ಮಾಡಲಾಯಿತು.
ಈವಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.