Breaking News

ಅರಂತೋಡು: ತೋಟಂಪಾಡಿ ಉಳ್ಳಾಕುಳು ದೈವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಅರಂತೋಡು ಗ್ರಾಮದ ತೋಟಂಪಾಡಿ ಉಳ್ಳಾಕುಳು ದೈವಸ್ಥಾನದ ಬ್ರಹ್ಮಕಲಶೋತ್ಸವವು ಮೇ.13ರಿಂದ ಮೇ.15ರವರೆಗೆ ಜರುಗಲಿದ್ದು, ಬ್ರಹ್ಮಕಲಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಉಳ್ಳಾಕುಳು ದೈವಸ್ಥಾನದ ವಠಾರದಲ್ಲಿ ಮೇ.10ರಂದು ಸಂಜೆ ಜರುಗಿತು.


ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರ.ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಬ್ರಹ್ಮಕಲಶೋತ್ಸವ ಸಮಿತಿಯ ಖಜಾಂಜಿ ಅಯ್ಯಣ್ಣ ಗೌಡ ಉಳುವಾರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೇದಪ್ಪ ಉಳುವಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಎ. ಕೆ. ಗೋಪಾಲ ಅಳಿಕೆ ಉಪಸ್ಥಿತರಿದ್ದರು.
ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವದ ವಿವಿಧ ಉಪಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.