Breaking News

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಕಲ್ಲುಗುಂಡಿಗೆ ಭೇಟಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಅವರು ಮಂಗಳೂರಿಗೆ ತೆರಳುವ ಸಂದರ್ಭದಲ್ಲಿ ಕಲ್ಲುಗುಂಡಿ ಪೊಲೀಸ್ ಹೊರಠಾಣಾ ಬಳಿಯಲ್ಲಿ ಮೇ.11ರಂದು ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ. ಹಮೀದ್ ನೇತೃತ್ವದಲ್ಲಿ ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಮಹಮ್ಮದ್ ಕುಂಞಿ (ಉಪ್ಪಿ) ಸಂಪಾಜೆ, ನಿಜಾಮ್ ಎಸ್.ಎ., ಗ್ರಾ.ಪಂ. ಸದಸ್ಯ ಎಸ್.ಕೆ. ಹನೀಫ್ ಸೇರಿದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.