ತಾರಸಿ ಕೃಷಿಕ ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಇತ್ತೀಚಿಗೆ ಕೊಪ್ಪಳದ ಅಂಜನಾದ್ರಿಯಲ್ಲಿ ನಡೆದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರಸಿದ್ಧ ತಾರಸಿ ಕೃಷಿಕ ಪಡ್ಡಂಬೈಲ್ ಕೃಷ್ಣಪ್ಪ ಗೌಡರಿಗೆ “ಅಂಜನಾದ್ರಿ ಸದ್ಭಾವನಾ ಪ್ರಶಸ್ತಿ”ಯನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ್ ರವರು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಋಷಿ ಮಾಧವಾನಂದ ಮಹಾರಾಜರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.