ಮೇ 19ರಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

2021-22  ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19ರಂದು ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಂದು ಬೆಳಗ್ಗೆ 10:30ರ ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಸಚಿವರು ತಿಳಿಸಿದರು.

Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.