ಜಯನಗರ ಸ.ಉ.ಹಿ.ಪ್ರಾ.ಶಾಲೆಗೆ ಮುಖ್ಯೋಪಾಧ್ಯಾಯಿನಿಯಾಗಿ ಶ್ರೀಮತಿ ವೀಣಾ ಕೆ.ಯವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಗುತ್ತಿಗಾರು ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ಜಯನಗರ ಶಾಲೆಗೆ ಮುಖ್ಯೋಪಾಧ್ಯಾಯಿನಿಯಾಗಿ ಭಡ್ತಿ ಹೊಂದಿದ್ದಾರೆ.
ಪ್ರಸ್ತುತ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದ ತೀರ್ಥರಾಮ ಅಡ್ಕಬಳೆಯವರು ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.