ಕೊನ್ನಡ್ಕ: ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದಾನಿಗಳ ನಾಮಫಲಕ ಅನಾವರಣ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬಳ್ಪ ಗ್ರಾಮದ ಕೊನ್ನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ದಾನಿಗಳ ನಾಮಫಲಕ ಅನಾವರಣ ಮತ್ತು ಸಂಕ್ರಮಣ ಪೂಜೆ ಮೇ. 14ರಂದು ನಡೆಯಿತು.

ಶಾಶ್ವತ ಹೊರಾಂಗಣ ಚಪ್ಪರ ನಿರ್ಮಾಣ ಕಾರ್ಯಕ್ಕೆ ದೇಣಿಗೆ ನೀಡಿರುವ ಭಕ್ತಾದಿಗಳ ಹೆಸರಿರುವ ಶಾಶ್ವತ ಫಲಕ ಬಿಡುಗಡೆ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಮೋನಪ್ಪ ಕೊನ್ನಡ್ಕ, ಪ್ರಧಾನ ಕಾರ್ಯದರ್ಶಿ ಕಿರಣ್ ಕೊನ್ನಡ್ಕ,ರಾಜೇಶ್ ಎಣ್ಣೆಮಜಲು,
ಕೊರಗಪ್ಪ ಕೊನ್ನಡ್ಕ,ಚನಿಯ ಪಟೋಳಿ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.