ಮಾನ್ಯಡ್ಕ ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಸ.ಕಿರಿಯ ಪ್ರಾಥಮಿಕ ಶಾಲೆ ಮಾನ್ಯಡ್ಕದಲ್ಲಿ ಶಾಲಾ ಪ್ರಾರಂಭೋತ್ಸವ ಜರುಗಿತು. ಪೋಷಕರು , ಊರಿನವರು, ಶಿಕ್ಷಕರು ಮತ್ತು ವಿಧ್ಯಾರ್ಥಿಗಳ ಜಾಥಾ ನಡೆಸಿ ಹೊಸ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು. ಈ ಸಮಾರಂಭದಲ್ಲಿ ಎಸ್. ಡಿ.ಎಂ.ಸಿ.ಅಧ್ಯಕ್ಷ ಮೇದಪ್ಪ, ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ, ಗ್ರಾ.ಪಂ.ಸದಸ್ಯರಾದ ಸುಂದರ ,ಮುಖ್ಯ ಶಿಕ್ಷಕರಾದ ಶ್ರೀಮತಿ ಸುರೇಖಾ , ಅತಿಥಿ ಶಿಕ್ಷಕರಾದ ಶ್ರೀಮತಿ ತೀರ್ಥಶ್ರಿ ಉಪಸ್ಥಿತರಿದ್ದರು. ವಿಧ್ಯಾರ್ಥಿಗಳ ಪೋಷಕರು ಮತ್ತು ಊರಿನ ಗಣ್ಯರು ಪಾಲ್ಗೊಂಡಿದ್ದರು.

 

ನಂತರ ಸಿಹಿತಿಂಡಿ ವಿತರಿಸಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.