ಕೊಡಿಯಾಲಬೈಲು ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ಕೊಡಿಯಾಲಬೈಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಇಂದು ವಿದ್ಯಾರ್ಥಿಗಳ ಆಕರ್ಷಕ ಜಾಥಾದೊಂದಿಗೆ ಆರಂಭಗೊಂಡಿತು.
ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಚಂದ್ರಕಲಾ, ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷ ರಾಜೇಶ್,ಮಾಜಿ ಅಧ್ಯಕ್ಷ ದಿನೇಶ್, ಶಿಕ್ಷಕಿ ಗೀತಾ,ಅಂಗನವಾಡಿ ಶಿಕ್ಷಕಿ ಸುಶೀಲ, ಸಹಾಯಕಿ ನಳಿನಿ, ಹಾಗೂ ವಿದ್ಯಾರ್ಥಿಗಳು ಪೋಷಕರಿಂದ ದವರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.