Breaking News

ಕಲ್ಮಕಾರು: ಶಾಲಾ ಪ್ರಾರಂಭೋತ್ಸವ ಸಂಭ್ರಮ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸ ಉ ಹಿ ಪ್ರಾ ಶಾಲೆ ಕಲ್ಮಕಾರು
ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಮೇ.16 ರಿಂದ ಜರುಗಿತು.

ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದನದೊಂದಿಗೆ ಶಾಲೆಗೆ ಬರಮಾಡಿಕೊಂಡು ಹೊಸದಾಗಿ ಸೇರಿದ ಮಕ್ಕಳಿಗೆ ಪುಷ್ಪ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬೆಳ್ಯಪ್ಪ ಮಂಡಕಜೆ ಹಾಗೂ ಸದಸ್ಯರುಗಳು ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆಎಸ್ ಹಾಗೂ ಸಹಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.