ಸ.ಕಿ.ಪ್ರಾ.ಶಾಲೆ ಗಟ್ಟಿಗಾರು ಇಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೊತ್ಸವವು ನಡೆಯಿತು. ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಉಪಾಧ್ಯಕ್ಷ ಧನಂಜಯ ಕುಮಾರ್ ದೀಪಬೆಳಗಿಸಿ ಉದ್ಘಾಟಿಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಚೈತ್ರ, ಅತಿಥಿ ಶಿಕ್ಷಕಿ ನಂದಿನಿ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.