ಐನೆಕಿದು ಹಿ.ಪ್ರಾ. ಶಾಲೆಯಲ್ಲಿ ಶಾಲಾ ಆರಂಭೋತ್ಸವ ಮೇ.16 ರಂದು ನಡೆಯಿತು.
ಈ ಸಂದರ್ಭ ಶಾಲಾ ಶಿಕ್ಷಕರು, ಎಸ್ ಡಿ ಯಮ್ ಸಿ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರಾದ ಗಿರೀಶ್ ಪೈಲಾಜೆ, ಭಾರತಿ ಮೂಕಮಲೆ, ಶಾಲೆಯ ಮುಖ್ಯೋಪಾಧ್ಯಾಯಿನಿ ಸರಿತಾ, ಸಹ ಶಿಕ್ಷಕಿ ಕುಮಾರಿ, ಐನೆಕಿದು ಹಾಲು ಸೊಸೈಟಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ವೇದಿಕೆಯಲ್ಲಿದ್ದರು.
ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.