ತೊಡಿಕಾನ : ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ತೊಡಿಕಾನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಮೇ 16 ರಂದು ನಡೆಯಿತು.
ಶಾಲಾ ಮಕ್ಕಳಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಶಾಲಾ ಎಸ್ . ಡಿ. ಎಂ . ಸಿ ಅಧ್ಯಕ್ಷ ತಿಮ್ಮಯ್ಯ ಮೆತ್ತಡ್ಕ ವಹಿಸಿದ್ದರು. ಶಾಲೆಗೆ ನೂತನವಾಗಿ ಮುಖ್ಯ ಶಿಕ್ಷಕರಾಗಿ ಪದೋನ್ನತಿ ಹೊಂದಿ ಬಂದ ಅರುಣಕುಮಾರ್ ಅವರನ್ನು ಸ್ವಾಗತಿಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ , ಎಸ್ ಡಿ ಎಂ ಸಿ ಉಪಾಧ್ಯಕ್ಷರು , ಸದಸ್ಯರು , ಮಕ್ಕಳ ಪೋಷಕರು , ಶಾಲಾ ಸಹ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.