ಸುಳ್ಯ:ರೋಟರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಸುಳ್ಯ ರೋಟರಿ ಪ್ರೌಢಶಾಲೆಯಲ್ಲಿ ಮೇ.16 ರಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಸ್ಕೌಟ್ & ಗೈಡ್ ವಿದ್ಯಾ ರ್ಥಿಗಳ ಬ್ಯಾಂಡ್ ಸೆಟ್ ಜೊತೆ , ಆಕರ್ಷಕ ಮೆರವಣಿಗೆಯೊಂದಿಗೆ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ಹಾಗೂ ಮಕ್ಕಳು ಜೊತೆಗೂಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಶುಭಾರಂಭಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.