ಭಾರೀ ಮಳೆ ಹಿನ್ನೆಲೆ : ಇಂದು ಶಾಲೆಗಳಿಗೆ ರಜೆ Posted by suddi channel Date: May 19, 2022 in: ಚಿತ್ರ ವರದಿ, ಪ್ರಚಲಿತ, ಬಿಸಿ ಬಿಸಿ, ಮುಖ್ಯ ವರದಿ, ವಿಶೇಷ ಸುದ್ದಿ Leave a comment 2159 Views ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಪ್ರಕಟಿಸಿದ್ದಾರೆ.