ಸರಕಾರಿ ಪ್ರೌಢಶಾಲೆ ಎಲಿಮಲೆ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.96.5 ಫಲಿತಾಂಶ ದಾಖಲಿಸಿದೆ.
ಒಟ್ಟು 57 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 55 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ರಕ್ಷಿತಾ ಎನ್.ಕೆ.615, ಆತ್ಮಶ್ರೀ ಎಚ್.ಜಿ. 612, ಶ್ರೇಯ ಡಿ.ಡಿ. 605 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.