ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಗೆ ಶೇ.77.44 ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.77.44 ಫಲಿತಾಂಶ ದಾಖಲಿಸಿದೆ.
ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 24 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 15 ವಿದ್ಯಾರ್ಥಿ ಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಿವಪ್ರಸಾದ್ ಬಿ.ಎನ್‌ 625ರಲ್ಲಿ 614 ಅಂಕ ಪಡೆದರೆ,ಪ್ರೀತಿಕಾ 601,ಮೋಕ್ಷಿತಾ 596 ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.