ಗುತ್ತಿಗಾರು : ಕುರಿಯಕೋಸ್ ಶಾಲೆಗೆ ಶೇ.95 ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಗುತ್ತಿಗಾರಿನ ಕುರಿಯಾಕೋಸ್ ವಿದ್ಯಾ ಸಂಸ್ಥೆ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95 ಫಲಿತಾಂಶ ದಾಖಲಿಸಿದೆ.
ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 20 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಮತ್ತು 8 ವಿದ್ಯಾರ್ಥಿ ಗಳು ಪ್ರಥಮ ಶ್ರೇಣಿ ಮತ್ತು 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ದುರ್ಗಾಲಕ್ಷ್ಮಿ 625ರಲ್ಲಿ 621 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.