ಐವರ್ನಾಡು ಸರಕಾರಿ ಪ್ರೌಢ ಶಾಲೆಗೆ 92.59 ಫಲಿತಾಂಶ Posted by suddi channel Date: May 19, 2022 in: ಪ್ರಚಲಿತ Leave a comment 216 Views ಐವರ್ನಾಡು ಸರಕಾರಿ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ 92.59 ಫಲಿತಾಂಶ ಬಂದಿರುತ್ತದೆ. ಒಟ್ಟು 27 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7 ಮಂದಿ ಡಿಸ್ಟಿಂಕ್ಷನ್ ಮತ್ತು 12 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.