ಎಸ್. ಎಸ್.ಎಲ್.ಸಿ. ಫಲಿತಾಂಶ ಪ್ರಕಟ: ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಶೇ. 84 ಫಲಿತಾಂಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಗೆ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.84 ಫಲಿತಾಂಶ ದಾಖಲಾಗಿದೆ.
ಪ್ರೌಢಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 43 ಮಂದಿ ವಿದ್ಯಾರ್ಥಿಗಳಲ್ಲಿ 36 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶಾಲೆಗೆ ಒಟ್ಟು 84 ಫಲಿತಾಂಶ ದಾಖಲಾಗಿದೆ.
ಒಟ್ಟು 9 ಮಂದಿ ಬಾಲಕರು ಹಾಗೂ ಒಟ್ಟು 27 ಮಂದಿ ಬಾಲಕಿಯರು ತೇರ್ಗಡೆಹೊಂದಿದ್ದಾರೆ. 6 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆಯಾಗಿದ್ದು, “ಎ” ಗ್ರೇಡ್ ನಲ್ಲಿ 23 ಮಂದಿ ಹಾಗೂ “ಬಿ” ಗ್ರೇಡ್ ನಲ್ಲಿ 7 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

*(ಡಿಸ್ಟಿಂಕ್ಷನ್ ಅಂಕ ಪಡೆದವರ ಪೋಟೋ ಸುದ್ದಿ ಸುಳ್ಯ ಮೈಲ್ ನಲ್ಲಿದೆ.)*

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.