ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶದಲ್ಲಿ ಪಂಜದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಉತ್ತಮ ಸಾಧನೆ ತೋರಿದ್ದಾರೆ.
ಪರೀಕ್ಷೆ ಗೆ ಹಾಜರಾದ 47 ಮಂದಿಯಲ್ಲಿ ಎಲ್ಲರೂ ತೇರ್ಗಡೆ ಹೊಂದಿ ಶೇ.100 ಫಲಿತಾಂಶ ದಾಖಲಾಗಿದೆ. 29 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, 18 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವೈಶಾಲಿ ಕೆ.ವೈ ಮತ್ತು ಲಿಪಿ ತಲಾ 614 ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.