ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪೃಥ್ವಿ ಸಾಗರ್ ಕೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕ Posted by suddi channel Date: May 20, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 63 Views ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಪೃಥ್ವಿ ಸಾಗರ್ ಕೆ.ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿ ಯಾಗಿದ್ದಾರೆ. ಅದೇ ಶಾಲೆಯ ಅಧ್ಯಾಪಕ ಕಿಶೋರ್ ಕುಮಾರ್ ಕಿರ್ಲಾಯ ಹಾಗೂ ಪ್ರಮೀಳಾ ಕಿರ್ಲಾಯ ದಂಪತಿಗಳ ಪುತ್ರ.