ಬೆಳ್ಳಾರೆ: ವಿರಾಟ್ ಫ್ರೆಂಡ್ಸ್‌ ಮಹಾಸಭೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನೂತನ ಅಧ್ಯಕ್ಷರಾಗಿ ಮನೋಜ್ ಶೆಟ್ಟಿ, ಕಾರ್ಯದರ್ಶಿ ಧೀರಜ್

ವಿರಾಟ್ ಫ್ರೆಂಡ್ಸ್‌ ಬೆಳ್ಳಾರೆ ಇದರ ವಾರ್ಷಿಕ ಮಹಾಸಭೆಯು ಮೇ. 20ರಂದು ಸಚಿನ್ ರೈ ಪೂವಾಜೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾರ್ಥಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ನೂತನ ಅಧ್ಯಕ್ಷರಾಗಿ ಮನೋಜ್ ಶೆಟ್ಟಿ, ಕಾರ್ಯದರ್ಶಿಯಾಗಿ ಧೀರಜ್, ಕೋಶಾಧಿಕಾರಿಯಾಗಿ ಪ್ರದೀಪ್ ಬೆಳ್ಳಾರೆ ಅವಿರೋಧವಾಗಿ ಆಯ್ಕೆಯಾದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.