ಗುಂಡಿ ಮುಚ್ಚಲು ಮಣ್ಣು, ಮಣ್ಣಿನಿಂದ ಕೆಸರು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಗಾಂಧಿನಗರ ಆಲೆಟ್ಟಿ ಕ್ರಾಸ್‌ನಲ್ಲಿ ಪಾದಾಚಾರಿಗಳಿಗೆ ತಪ್ಪದ ಸಂಕಷ್ಟ

ಸುಳ್ಯ ಗಾಂಧಿನಗರ ಆಲೆಟ್ಟಿ ಕ್ರಾಸ್ ರಸ್ತೆಯಲ್ಲಿ ಕಳೆದ 1 ತಿಂಗಳ ಹಿಂದೆ ಮೆಸ್ಕಾಂ ವತಿಯಿಂದ ಕೇಬಲ್ ಅಳವಡಿಸುವ ಸಂದರ್ಭದಲ್ಲಿ ಗುಂಡಿ ತೆಗೆದು ಅದನ್ನು ಸಮರ್ಪಕವಾಗಿ ಮುಚ್ಚದೆ ಬಾಕಿ ಉಳಿಸಲಾಗಿತ್ತು.ಪರಿಣಾಮ ಅಲ್ಲಿ ಬೃಹತ್ ಗುಂಡಿ ನಿರ್ಮಾಣವಾಗಿ ವಾಹನ ಸವಾರರು ಕಿರಿಕಿರಿ ಅನುಭವಿಸು ವಂತಾಗಿತ್ತು.

 

ಈ ದೃಶ್ಯ ಸುದ್ದಿ ವೆಬ್ಸೈಟ್ ವರದಿಯಲ್ಲಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಿ ತೇಪೆ ಹಾಕುವ ಕಾರ್ಯವನ್ನು ಮಾಡಿದರು.
ಆದರೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಪರಿಸರ ಕೆಸರುಮಯವಾಗಿದ್ದು ಪಾದಚಾರಿಗಳು ಮಣ್ಣು ತಂದು ಸುರಿದವರ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.