ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೊಳ್ಳಾಜೆ ಲಕ್ಷ್ಮಣ ರವರಿಗೆ ಕಂಚಿನ ಪದಕ Posted by suddi channel Date: May 21, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 265 Views ಕೇರಳದ ತಿರುವನಂತಪುರಂ ನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಲಕ್ಷ್ಮಣರವರಿಗೆ 400 ಮೀ.ಓಟದಲ್ಲಿ ಕಂಚಿನ ಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.