ಭವಿಷಿತ್ ಎಂ.ಡಿ.ಮಡ್ತಿಲರಿಗೆ ಎಸ್.ಎಸ್.ಎಲ್.ಸಿ.ಯಲ್ಲಿ 586 ಅಂಕ Posted by suddi channel Date: May 21, 2022 in: ಇತರ, ಪ್ರಚಲಿತ, ಬಿಸಿ ಬಿಸಿ Leave a comment 171 Views ಐವರ್ನಾಡು ಗ್ರಾಮದ ಮಡ್ತಿಲ ದಾಮೋದರ ಗೌಡ ಮತ್ತು ಶ್ರೀಮತಿ ಗೀತಾ ದಂಪತಿಗಳ ಪುತ್ರ ಭವಿಷಿತ್ ಎಂ.ಡಿ. ಮಡ್ತಿಲ ಪುತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಯಾಗಿದ್ದು ಎಸ್.ಎಸ್.ಎಲ್.ಸಿಯಲ್ಲಿ 586 ಅಂಕ ಗಳಿಸಿ ಡಿಸ್ಟಿಂಕ್ಷನ್ ಲ್ಲಿ ಉತ್ತೀರ್ಣರಾಗಿದ್ದಾರೆ.