ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸಾತ್ವಿಕ್ ಹೆಚ್.ಎಸ್. ಮನೆಗೆ ಸಚಿವ ಎಸ್.ಅಂಗಾರ ಭೇಟಿ, ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ತಾಲೂಕಿನ ಕಳಂಜ ಗ್ರಾಮದ ಕಜೆಮೂಲೆ ಡಾ.ಶಶಿಧರ್ ಹಾಗೂ ಡಾ.ಅನುಪಮಾ ಶಶಿಧರ್ ದಂಪತಿಗಳ ಪುತ್ರ, ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಇವರ ಮನೆಗೆ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಅರುಣ್ ನಾಯರ್ ಕಲ್ಲು, ಶಿವರಾಮ ಕೆರೆಮೂಲೆ, ಗಣೇಶ್ ಪಿಲಿಕಜೆ, ಶ್ರೀನಾಥ್ ರೈ ಬಾಳಿಲ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.