ಚಂದನಲಕ್ಷ್ಮಿ ನೆಟ್ಟಾರುರವರಿಗೆ ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿ ಚಂದನಲಕ್ಷ್ಮಿ ನೆಟ್ಟಾರು ಈ ಬಾರಿ ಎಸೆಸೆಲ್ಸಿಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿರುತ್ತಾರೆ. ಪದ್ಮನಾಭ ನೆಟ್ಟಾರು ಹಾಗೂ ವಿಶಾಲಾಕ್ಷಿ ದಂಪತಿಗಳ ಪುತ್ರಿಯಾಗಿರುವ ಈಕೆ ಸಂಗೀತ ಹಾಗೂ ಭರತನಾಟ್ಯದಲ್ಲೂ ಸಾಧನೆ ಮಾಡಿರುತ್ತಾಳೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.