Breaking News

ಐವರ್ನಾಡು : ಪರ್ಲಿಕಜೆ,ನಿಡುಬೆ ಜಬಳೆ ಕುದುಂಗು ಕೊಚ್ಚಿ ರಸ್ತೆ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಐವರ್ನಾಡು ಗ್ರಾಮದ ಪರ್ಲಿಕಜೆ,ನಿಡುಬೆ,ಜಬಳೆ,ಕುದುಂಗು ,ಕೊಚ್ಚಿ ಮೂಲಕ ಪೆರ್ಲಂಪಾಡಿ ಮಾವಿನಕಟ್ಟೆ ಸಂಪರ್ಕ ರಸ್ತೆಯು ಹಲವು ವರ್ಷಗಳಿಂದ ದುರಸ್ಥಿಯಾಗದೇ ಇದ್ದು ಇದರಿಂದ ಜನರಿಗೆ ತೊಂದರೆಯಾಗಿದೆ.
ಈ ಮಾರ್ಗವಾಗಿ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುತ್ತಿದ್ದು ಜನರಿಗೆ ಅನಾನುಕೂಲವಾಗಿದೆ.
ರಸ್ತೆ ಹೊಂಡ ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಸಂಚರಿಸಲು ಹರಸಾಹಸಪಡಬೇಕಾಗಿದೆ.
ಇದನ್ನು ಕೂಡಲೇ ದುರಸ್ಥಿಪಡಿಸಬೇಕೆಂದು ಸಾರ್ವಜನಿಕರು ಜಿಲ್ಲಾಧಿಕಾರಿ, ಮತ್ತು ಇಲಾಖಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳಿಗೆ ಮನವಿ ನೀಡಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.