ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಸನ್ನಿದಿಯಲ್ಲಿ ವಾರ್ಷಿಕ ತಂಬಿಲ Posted by suddi channel Date: May 22, 2022 in: ಧಾರ್ಮಿಕ Leave a comment 81 Views ಕಾಯರ್ತ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಸನ್ನಿದಿಯಲ್ಲಿ ವಾರ್ಷಿಕ ತಂಬಿಲ ಕಾರ್ಯಕ್ರಮ ನಡಯಿತು. ಮತ್ತು ಗಣಪತಿ ಹವನ ಕಾರ್ಯಕ್ರಮ ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಸೇವಾಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಊರ ಭಕ್ತಭಿಮಾನಿಗಳು ಭಾಗವಹಿಸಿದ್ದರು.