ಮೇ.26 ರಂದು ಜಿಲ್ಲಾಧಿಕಾರಿಗಳ ಸುಳ್ಯ ಭೇಟಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ Posted by suddi channel Date: May 23, 2022 in: Uncategorized Leave a comment 462 Views ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಯವರು ಮೇ.26 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ತಾಲೂಕು ಪಂಚಾಯತ್ ನಲ್ಲಿ ಸಭೆ ನಡೆಸಲಿರುವ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ತಹಶೀಲ್ದಾರ್ ಅನಿತಾಲಕ್ಷ್ಮಿ ಸುದ್ದಿಗೆ ತಿಳಿಸಿದ್ದಾರೆ.