ಪಂಜ ಲಯನ್ಸ್ ಭವನ ನಿರ್ಮಾಣ ಕಾರ್ಯಕ್ಕೆ ಡಾ.ಕೆ.ವಿ ರೇಣುಕಾಪ್ರಸಾದ್ ರಿಂದ ದೇಣಿಗೆ ಹಸ್ತಾಂತರ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

 

 

ಲಯನ್ಸ್ ಕ್ಲಬ್ ಪಂಜ ವತಿಯಿಂದ ಪಂಜದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ಭವನಕ್ಕೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ ರೇಣುಕಾ ಪ್ರಸಾದ್ ರವರು ರೂ. 25,000 ಚೆಕ್ ನ್ನು ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಜಾಕೆಯವರಿಗೆ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಂಜ ಲಯನ್ಸ್ ಕ್ಲಬ್ ಸದಸ್ಯ ದಿಲೀಪ್ ಬಾಬ್ಲುಬೆಟ್ಟು, ಡಾ। ಉಜ್ವಲ್ ಊರುಬೈಲು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.