ಇಂದು ಸುಬ್ರಹ್ಮಣ್ಯದಲ್ಲಿ ಉಚಿತ ಸಾಮೂಹಿಕ ವಿವಾಹ Posted by suddi channel Date: May 24, 2022 in: ಪ್ರಚಲಿತ, ವಿಶೇಷ ಸುದ್ದಿ Leave a comment 274 Views ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಇಂದು (ಮೇ.25) ರಂದು ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಒಟ್ಟು 6 ಜೋಡಿಗಳ ವಿವಾಹ ನಡೆಯಲಿದೆ ಎಂದು ತಿಳಿದು ಬಂದಿದೆ.