ಗ್ರಾಮೀಣಾಭಿವೃದ್ಧಿ ಪಂಚಾಯತ್ ಇಲಾಖೆ, ಜಿಲ್ಲಾ ಪಂಚಾಯತ್, ಹರಿಹರ ಪಲ್ಲತಡ್ಕ ಗ್ರಾ.ಪಂ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೇ.24 ರಂದು ಆಯೋಜಿಸಲಾಗಿತ್ತು .
ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ, ಇತರೆ ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.